Back to Languages

Kannada - Chapter 45 - Al-Jathiyah

Translation by Abdussalam Puthige — Permalink

Verse 14 — Surah Al-Jathiyah 45:14

ಇಸ್ರಾಈಲರ ಸಂತತಿಗಳಿಗೆ ನಾವು ಗ್ರಂಥವನ್ನು, ಅಧಿಕಾರವನ್ನು ಹಾಗೂ ಪ್ರವಾದಿತ್ವವನ್ನು ನೀಡಿದೆವು ಮತ್ತು ನಾವು ಅವರಿಗೆ ಶುದ್ಧ ಆಹಾರವನ್ನು ದಯಪಾಲಿಸಿದೆವು ಹಾಗೂ ಅವರಿಗೆ ಸರ್ವಲೋಕಗಳ ಇತರೆಲ್ಲರಿಗಿಂತ ಶ್ರೇಷ್ಠ ಸ್ಥಾನವನ್ನು ಕರುಣಿಸಿದೆವು