Back to Languages

Kannada - Chapter 45 - Al-Jathiyah

Translation by Abdussalam Puthige — Permalink

Verse 16 — Surah Al-Jathiyah 45:16

(ದೂತರೇ,) ಆ ಬಳಿಕ ಇದೀಗ ನಾವು ನಿಮ್ಮನ್ನು ಧರ್ಮದ ಒಂದು ನಿರ್ದಿಷ್ಟ ಹಾದಿಯಲ್ಲಿ ನಡೆಸಿರುವೆವು. ನೀವು ಅದನ್ನು ಅನುಸರಿಸಿರಿ ಮತ್ತು ನೀವು ಜ್ಞಾನವಿಲ್ಲದವರ ಇಚ್ಛೆಗಳನ್ನು ಅನುಸರಿಸಬೇಡಿ