Back to Languages

Kannada - Chapter 45 - Al-Jathiyah

Translation by Abdussalam Puthige — Permalink

Verse 18 — Surah Al-Jathiyah 45:18

ಇದು (ಕುರ್‌ಆನ್) ಮಾನವರ ಕಣ್ಣು ತೆರಸುವ ಸಾಧನವಾಗಿದೆ ಮತ್ತು ಅಚಲ ನಂಬಿಕೆ ಉಳ್ಳವರ ಪಾಲಿಗೆ ಮಾರ್ಗದರ್ಶಿ ಹಾಗೂ ಕೃಪೆಯಾಗಿದೆ