Back to Languages

Kannada - Chapter 45 - Al-Jathiyah

Translation by Abdussalam Puthige — Permalink

Verse 2 — Surah Al-Jathiyah 45:2

ಮತ್ತು ಅಚಲ ನಂಬಿಕೆಯುಳ್ಳವರಿಗೆ ನಿಮ್ಮ ಸೃಷ್ಟಿಯಲ್ಲಿ ಹಾಗೂ ಅವನು (ಅಲ್ಲಾಹನು) ಭೂಮಿಯಲ್ಲಿ ಹರಡಿರುವ ಜಾನುವಾರುಗಳಲ್ಲಿ ಪುರಾವೆಗಳಿವೆ