Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 45 - Al-Jathiyah
Translation by Abdussalam Puthige — Permalink
Verse 25 — Surah Al-Jathiyah 45:25
ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅಲ್ಲಾಹನಿಗೇ ಸೇರಿದೆ. ಅಂತಿಮ ಕ್ಷಣವು ಬಂದು ಬಿಟ್ಟ ದಿನ ಮಿಥ್ಯವಾದಿಗಳು ನಷ್ಟ ಅನುಭವಿಸುವರು