Back to Languages

Kannada - Chapter 45 - Al-Jathiyah

Translation by Abdussalam Puthige — Permalink

Verse 33 — Surah Al-Jathiyah 45:33

‘‘ಇದೇಕೆಂದರೆ, ನೀವು ಅಲ್ಲಾಹನ ವಚನಗಳನ್ನು ಗೇಲಿ ಮಾಡುತ್ತಿದ್ದಿರಿ ಮತ್ತು ಇಹಲೋಕದ ಬದುಕು ನಿಮ್ಮನ್ನು ಮೋಸಗೊಳಿಸಿತ್ತು’’. ಇಂದು ಅವರಿಗೆ ಇಲ್ಲಿಂದ ಹೊರ ಹೋಗಲಿಕ್ಕೂ ಸಾಧ್ಯವಿಲ್ಲ ಮತ್ತು ಅವನನ್ನು (ಅಲ್ಲಾಹನನ್ನು) ಮೆಚ್ಚಿಸಲಿಕ್ಕೂ ಅವಕಾಶವಿಲ್ಲ