Back to Languages

Kannada - Chapter 45 - Al-Jathiyah

Translation by Abdussalam Puthige — Permalink

Verse 6 — Surah Al-Jathiyah 45:6

ಅವನು ತನಗೆ ಓದಿ ಕೇಳಿಸಲಾದ ಅಲ್ಲಾಹನ ವಚನಗಳನ್ನು ಕೇಳುತ್ತಾನೆ. ಆ ಬಳಿಕ ತಾನು ಅದನ್ನು ಕೇಳಿಯೇ ಇಲ್ಲವೆಂಬಂತೆ ಅಹಂಕಾರ ಮೆರೆಯುತ್ತಾ ಉದ್ಧಟನಾಗಿರುತ್ತಾನೆ. ಅವನಿಗೆ ಯಾತನಾಮಯ ಶಿಕ್ಷೆಯ ಶುಭವಾರ್ತೆ ಕೊಟ್ಟು ಬಿಡಿರಿ