Back to Languages

Kannada - Chapter 46 - Al-Ahqaf

Translation by Abdussalam Puthige — Permalink

Verse 12 — Surah Al-Ahqaf 46:12

ಅಲ್ಲಾಹನ ದಿನಗಳನ್ನು ನಿರೀಕ್ಷಿಸದವರನ್ನು ಕ್ಷಮಿಸಬೇಕೆಂದು ವಿಶ್ವಾಸಿಗಳೊಡನೆ ಹೇಳಿರಿ. ಜನರಿಗೆ ಅವರ ಗಳಿಕೆಗೆ ಅನುಸಾರವಾದ ಪ್ರತಿಫಲವನ್ನು ಅವನೇ ನೀಡುವನು