Back to Languages

Kannada - Chapter 46 - Al-Ahqaf

Translation by Abdussalam Puthige — Permalink

Verse 15 — Surah Al-Ahqaf 46:15

ನಾವು ಅವರಿಗೆ ಬಹಳ ಸ್ಪಷ್ಟವಾದ ಆದೇಶಗಳನ್ನು ನೀಡಿದ್ದೆವು. ಆದರೆ ತಮ್ಮ ಬಳಿಗೆ ಜ್ಞಾನವು ಬಂದ ಬಳಿಕ ಅವರು ಕೇವಲ ಪರಸ್ಪರ ಹಗೆತನದಿಂದಾಗಿ ಭಿನ್ನಾಭಿಪ್ರಾಯ ತಾಳಿದರು