Back to Languages

Kannada - Chapter 46 - Al-Ahqaf

Translation by Abdussalam Puthige — Permalink

Verse 17 — Surah Al-Ahqaf 46:17

ಖಂಡಿತವಾಗಿಯೂ ಅಲ್ಲಾಹನೆದುರು ಅವರು ನಿಮ್ಮ ಯಾವ ನೆರವಿಗೂ ಬರಲಾರರು. ಅಕ್ರಮಿಗಳು ಖಂಡಿತ ಪರಸ್ಪರರ ಪೋಷಕರಾಗಿರುತ್ತಾರೆ ಮತ್ತು ಧರ್ಮ ನಿಷ್ಠರ ಪಾಲಿಗೆ ಅಲ್ಲಾಹನೇ ಪೋಷಕನಾಗಿರುತ್ತಾನೆ