Back to Languages

Kannada - Chapter 46 - Al-Ahqaf

Translation by Abdussalam Puthige — Permalink

Verse 26 — Surah Al-Ahqaf 46:26

ಅಂದು ನೀವು, ಎಲ್ಲ ಸಮುದಾಯಗಳು ಮೊಣಕಾಲೂರಿ ಬಿದ್ದಿರುವುದನ್ನು ಕಾಣುವಿರಿ. (ಅಂದು) ಪ್ರತಿಯೊಂದು ಸಮುದಾಯವನ್ನೂ ಅದರ ಕರ್ಮಗಳ ದಾಖಲೆಯ ಕಡೆಗೆ ಕರೆಯಲಾಗುವುದು. (ಮತ್ತು ಹೇಳಲಾಗುವುದು;) ಇಂದು ನಿಮಗೆ ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲ ಸಿಗಲಿದೆ