Back to Languages

Kannada - Chapter 46 - Al-Ahqaf

Translation by Abdussalam Puthige — Permalink

Verse 3 — Surah Al-Ahqaf 46:3

ಹಾಗೆಯೇ, ರಾತ್ರಿ ಹಾಗೂ ಹಗಲುಗಳ ಪರಿವರ್ತನೆ ಹಾಗೂ ಅಲ್ಲಾಹನು ಆಕಾಶದಿಂದ ಇಳಿಸಿಕೊಡುವ ಆಹಾರ ಹಾಗೂ ಭೂಮಿಯು ನಿರ್ಜೀವವಾದ ಬಳಿಕ ಅವನು ಅದಕ್ಕೆ ನೀಡುವ ಪುನಶ್ಚೇತನ ಮತ್ತು ಗಾಳಿಯ ಚಲನೆ – (ಇವೆಲ್ಲಾ) ಬುದ್ಧಿಯುಳ್ಳವರ ಪಾಲಿಗೆ ಪುರಾವೆಗಳಾಗಿವೆ