Back to Languages

Kannada - Chapter 46 - Al-Ahqaf

Translation by Abdussalam Puthige — Permalink

Verse 32 — Surah Al-Ahqaf 46:32

ಮತ್ತು ಅವರೊಡನೆ ಹೇಳಲಾಗುವುದು; ‘‘ನೀವು ಈ ದಿನದ ಭೇಟಿಯನ್ನು ಮರೆತಿದ್ದಂತೆ ಇಂದು ನಾವು ನಿಮ್ಮನ್ನು ಮರೆತು ಬಿಟ್ಟಿರುವೆವು. ನರಕವೇ ನಿಮ್ಮ ನೆಲೆಯಾಗಿದೆ ಮತ್ತು ನಿಮಗೆ ಸಹಾಯಕರು ಯಾರೂ ಇಲ್ಲ’’