Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 47 - Muhammad
Translation by Abdussalam Puthige — Permalink
Verse 1 — Surah Muhammad 47:1
(ಸತ್ಯವನ್ನು) ಧಿಕ್ಕರಿಸಿದವರ ಹಾಗೂ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದವರ ಕರ್ಮಗಳೆಲ್ಲಾ ವ್ಯರ್ಥವಾಗಿ ಬಿಟ್ಟವು