Back to Languages

Kannada - Chapter 47 - Muhammad

Translation by Abdussalam Puthige — Permalink

Verse 10 — Surah Muhammad 47:10

ಅವರೇನು, ತಮಗಿಂತ ಹಿಂದಿನವರ ಗತಿ ಏನಾಯಿತೆಂಬುದನ್ನು ಕಾಣಲು, ಭೂಮಿಯಲ್ಲಿ ತಿರುಗಾಡುವುದಿಲ್ಲವೇ? ಅಲ್ಲಾಹನು ಅವರ ಮೇಲೆ ವಿನಾಶವನ್ನು ಎರಗಿಸಿದನು. ಧಿಕ್ಕಾರಿಗಳಿಗೆ ಹೀಗೆಯೇ ಆಗಲಿದೆ