Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 47 - Muhammad
Translation by Abdussalam Puthige — Permalink
Verse 12 — Surah Muhammad 47:12
ವಿಶ್ವಾಸಿಗಳಾಗಿದ್ದು ಸತ್ಕರ್ಮಗಳನ್ನು ಮಾಡುತ್ತಿದ್ದವರನ್ನು ಅಲ್ಲಾಹನು ಖಂಡಿತವಾಗಿಯೂ, ತಳದಲ್ಲಿ ನದಿಗಳು ಹರಿಯುತ್ತಿರುವ ಸ್ವರ್ಗ ತೋಟಗಳೊಳಗೆ ಸೇರಿಸುವನು. ಧಿಕ್ಕಾರಿಗಳು ಮೋಜು ಮಾಡುತ್ತಿದ್ದಾರೆ ಮತ್ತು ಜಾನುವಾರುಗಳು ತಿಂದಂತೆ ತಿನ್ನುತ್ತಿದ್ದಾರೆ. ನರಕವೇ ಅವರ ನೆಲೆಯಾಗಿರುವುದು