Back to Languages

Kannada - Chapter 47 - Muhammad

Translation by Abdussalam Puthige — Permalink

Verse 13 — Surah Muhammad 47:13

ನಿಮ್ಮನ್ನು ಹೊರಹಾಕಿದ ನಿಮ್ಮ ನಾಡಿಗಿಂತ ಬಲಿಷ್ಠವಾಗಿದ್ದ ಅದೆಷ್ಟೋ ನಾಡುಗಳಿದ್ದವು. ನಾವು ಅವರನ್ನು (ಆ ನಾಡುಗಳ ಜನರನ್ನು) ನಾಶ ಮಾಡಿದೆವು. ಅವರಿಗೆ ನೆರವಾಗುವವರು ಯಾರೂ ಇರಲಿಲ್ಲ