Back to Languages

Kannada - Chapter 47 - Muhammad

Translation by Abdussalam Puthige — Permalink

Verse 14 — Surah Muhammad 47:14

ತನ್ನ ಒಡೆಯನ ಕಡೆಯಿಂದ (ತೋರಲಾದ) ಸ್ಪಷ್ಟವಾದ ಮಾರ್ಗದಲ್ಲಿರುವವನು, ಯಾರಿಗೆ ತನ್ನ ದುಷ್ಟ ಕರ್ಮಗಳನ್ನು ಚಂದಗಾಣಿಸಲಾಗಿದೆಯೋ ಅವನಂತಾಗಬಲ್ಲನೇ? ಅವರಂತು ತಮ್ಮ ಸ್ವೇಚ್ಛೆಗಳನ್ನಷ್ಟೇ ಅನುಸರಿಸುತ್ತಾರೆ