Back to Languages

Kannada - Chapter 47 - Muhammad

Translation by Abdussalam Puthige — Permalink

Verse 17 — Surah Muhammad 47:17

ಸನ್ಮಾರ್ಗವನ್ನು ಅನುಸರಿಸುವವರಿಗೆ ಅಲ್ಲಾಹನು ಇನ್ನಷ್ಟು ಮಾರ್ಗದರ್ಶನ ನೀಡುತ್ತಾನೆ ಮತ್ತು ಅವರಿಗೆ ಧರ್ಮನಿಷ್ಠೆಯನ್ನೂ ದಯಪಾಲಿಸುತ್ತಾನೆ