Back to Languages

Kannada - Chapter 47 - Muhammad

Translation by Abdussalam Puthige — Permalink

Verse 18 — Surah Muhammad 47:18

ಅವರು ಕಾಯುತ್ತಿರುವುದು ಲೋಕಾಂತ್ಯದ ಕ್ಷಣವು ಹಠಾತ್ತನೆ ತಮ್ಮ ಮೇಲೆ ಬಂದೆರಗುವುದಕ್ಕೆ ತಾನೇ? ಅದರ ಮುನ್ಸೂಚನೆಗಳು ಈಗಾಗಲೇ ಬಂದಿವೆ. ಅದು ಬಂದು ಬಿಟ್ಟ ಬಳಿಕ ಅವರಿಗೆ ಉಪದೇಶ ಸ್ವೀಕರಿಸುವ ಅವಕಾಶವೇ ಎಲ್ಲಿರುವುದು