Back to Languages

Kannada - Chapter 47 - Muhammad

Translation by Abdussalam Puthige — Permalink

Verse 21 — Surah Muhammad 47:21

ಅನುಸರಣೆ ಹಾಗೂ ಸೌಜನ್ಯದ ಮಾತು (ಇದು ಅವರ ಕರ್ತವ್ಯ). ಮತ್ತು ವಿಷಯವು ನಿರ್ಧಾರವಾದ ಬಳಿಕ ಅವರು, ಅಲ್ಲಾಹನ ಜೊತೆಗಿನ ತಮ್ಮ ಕರಾರಿನ ಪಾಲನೆ ಮಾಡಿದ್ದರೆ – ಅವರ ಪಾಲಿಗೆ ಅದುವೇ ಚೆನ್ನಾಗಿರುತ್ತಿತ್ತು