Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 47 - Muhammad
Translation by Abdussalam Puthige — Permalink
Verse 22 — Surah Muhammad 47:22
ಇನ್ನು ನೀವು ತಿರುಗಿ ನಿಂತರೆ, ನೀವು ಅಧಿಕಾರಸ್ಥರಾದಾಗ ನೀವು ಭೂಮಿಯಲ್ಲಿ ಅಶಾಂತಿಯನ್ನು ಮೆರೆದು ನಿಮ್ಮ ಬಾಂಧವ್ಯಗಳನ್ನೆಲ್ಲಾ ಮುರಿದು ಬಿಡುವ ಸಾಧ್ಯತೆ ಇಲ್ಲವೇ