Back to Languages

Kannada - Chapter 47 - Muhammad

Translation by Abdussalam Puthige — Permalink

Verse 23 — Surah Muhammad 47:23

ಅವರೇ, ಅಲ್ಲಾಹನ ಶಾಪಕ್ಕೆ ತುತ್ತಾದವರು. ಅವನು ಅವರನ್ನು ಕಿವುಡರಾಗಿಸಿರುವನು ಮತ್ತು ಅವರ ಕಣ್ಣುಗಳನ್ನು ಕುರುಡಾಗಿಸಿರುವನು