Back to Languages

Kannada - Chapter 47 - Muhammad

Translation by Abdussalam Puthige — Permalink

Verse 25 — Surah Muhammad 47:25

ಸನ್ಮಾರ್ಗವು ತಮಗೆ ಸ್ಪಷ್ಟವಾದ ಬಳಿಕ (ಅದರಿಂದ) ಬೆನ್ನು ತಿರುಗಿಸಿ ಹೊರಟವರನ್ನು ಖಂಡಿತವಾಗಿಯೂ ಶೈತಾನನು ವಂಚಿಸಿದನು ಮತ್ತು ಅವರಲ್ಲಿ ಹುಸಿ ನಿರೀಕ್ಷೆಗಳನ್ನು ಬೆಳೆಸಿದನು