Back to Languages

Kannada - Chapter 47 - Muhammad

Translation by Abdussalam Puthige — Permalink

Verse 26 — Surah Muhammad 47:26

ಏಕೆಂದರೆ ಅವರು, ಅಲ್ಲಾಹನು ಇಳಿಸಿ ಕೊಟ್ಟಿರುವ ಸಂದೇಶವನ್ನು (ಕುರ್‌ಆನನ್ನು) ದ್ವೇಷಿಸುವವರೊಡನೆ, ‘‘ನಾವು ಕೆಲವು ವಿಷಯಗಳಲ್ಲಿ ನಿಮ್ಮ ಆದೇಶ ಪಾಲಿಸುವೆವು’’ ಎಂದು ಹೇಳಿರುವರು. ಅವರ ಗುಪ್ತ ಮಾತುಗಳನ್ನು ಅಲ್ಲಾಹನು ಬಲ್ಲನು