Back to Languages

Kannada - Chapter 47 - Muhammad

Translation by Abdussalam Puthige — Permalink

Verse 27 — Surah Muhammad 47:27

ಮಲಕ್‌ಗಳು, ಅವರ ಮುಖ ಮತ್ತು ಅವರ ಬೆನ್ನುಗಳಿಗೆ ಹೊಡೆಯುತ್ತಾ ಅವರ ಜೀವವನ್ನು ವಶಪಡಿಸಿಕೊಳ್ಳುವಾಗ (ಅವರ ಸ್ಥಿತಿ) ಹೇಗಿದ್ದೀತು