Back to Languages

Kannada - Chapter 47 - Muhammad

Translation by Abdussalam Puthige — Permalink

Verse 30 — Surah Muhammad 47:30

(ದೂತರೇ,) ನಾವು ಬಯಸಿದರೆ, ಅವರನ್ನು ನಿಮಗೆ ತೋರಿಸಿ ಬಿಡುವೆವು. ಆಗ ನೀವು ಅವರ ಮುಖಗಳಿಂದಲೇ ಅವರನ್ನು ಅರಿಯುವಿರಿ ಹಾಗೂ ಅವರ ಮಾತಿನ ಶೈಲಿಯಿಂದ ನೀವು ಅವರನ್ನು ಗುರುತಿಸುವಿರಿ. ಅಲ್ಲಾಹನು ನಿಮ್ಮ ಕರ್ಮಗಳನ್ನು ಬಲ್ಲನು