Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 47 - Muhammad
Translation by Abdussalam Puthige — Permalink
Verse 34 — Surah Muhammad 47:34
(ಸತ್ಯವನ್ನು) ಧಿಕ್ಕರಿಸಿದವರು ಹಾಗೂ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದವರು ಮತ್ತು ಧಿಕ್ಕಾರಿಗಳಾಗಿಯೇ ಸತ್ತು ಹೋದವರು – ಅಲ್ಲಾಹನು ಅವರನ್ನು ಖಂಡಿತ ಕ್ಷಮಿಸಲಾರನು