Back to Languages

Kannada - Chapter 47 - Muhammad

Translation by Abdussalam Puthige — Permalink

Verse 36 — Surah Muhammad 47:36

ಇಹಲೋಕದ ಬದುಕು ಕೇವಲ ಆಟ ಹಾಗೂ ಮೋಜಾಗಿದೆ. ನೀವು ವಿಶ್ವಾಸಿಗಳೂ ಧರ್ಮನಿಷ್ಠರೂ ಆಗಿದ್ದರೆ ಅವನು ನಿಮಗೆ ನಿಮ್ಮ ಪ್ರತಿಫಲವನ್ನು ನೀಡುವನು ಹಾಗೂ ಅವನು ನಿಮ್ಮೊಡನೆ ನಿಮ್ಮ ಸಂಪತ್ತನ್ನು ಕೇಳಲಾರನು