Back to Languages

Kannada - Chapter 48 - Al-Fath

Translation by Abdussalam Puthige — Permalink

Verse 10 — Surah Al-Fath 48:10

(ದೂತರೇ,) ನಿಮ್ಮ ಮುಂದೆ ಪ್ರಮಾಣ ಮಾಡುತ್ತಿರುವವರು ನಿಜವಾಗಿ ಅಲ್ಲಾಹನ ಮುಂದೆ ಪ್ರಮಾಣ ಮಾಡಿದರು. ಅವರ ಕೈಗಳ ಮೇಲೆ ಅಲ್ಲಾಹನ ಕೈ ಇದೆ. ಇನ್ನು, ಪ್ರಮಾಣ ಮುರಿದವರು ನಿಜವಾಗಿ ಸ್ವತಃ ತಮ್ಮ ವಿರುದ್ಧವೇ ಪ್ರಮಾಣವನ್ನು ಮುರಿದರು. ಅಲ್ಲಾಹನ ಜೊತೆ ಮಾಡಿಕೊಂಡ ಪ್ರಮಾಣವನ್ನು ಪೂರ್ತಿಗೊಳಿಸಿದವನಿಗೆ ಮಹಾ ಪ್ರತಿಫಲವು ಸಿಗಲಿದೆ