Back to Languages

Kannada - Chapter 48 - Al-Fath

Translation by Abdussalam Puthige — Permalink

Verse 12 — Surah Al-Fath 48:12

ನಿಜವಾಗಿ, ದೇವದೂತರು ಹಾಗೂ ವಿಶ್ವಾಸಿಗಳು ಎಂದೆಂದಿಗೂ (ಕಾರ್ಯಾಚರಣೆಯಿಂದ) ಮರಳಿ, ತಮ್ಮ ಮನೆಯವರ ಬಳಿಗೆ ಬರಲಾರರೆಂದೇ ಅವರು ಗ್ರಹಿಸಿದ್ದರು. ಇದು (ಈ ಆಲೋಚನೆಯು) ನಿಮ್ಮ ಮನಸ್ಸುಗಳಿಗೆ ಚೆನ್ನಾಗಿ ತೋಚಿತು ಮತ್ತು ನೀವು ಒಂದು ಲೆಕ್ಕಾಚಾರ ಮಾಡಿರಿ – ಬಹಳ ಕೆಟ್ಟ ಲೆಕ್ಕಾಚಾರ. ನೀವು ವಿನಾಶಶೀಲ ಜನಾಂಗವಾಗಿರುವಿರಿ