Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 48 - Al-Fath
Translation by Abdussalam Puthige — Permalink
Verse 13 — Surah Al-Fath 48:13
ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಲ್ಲದವರು – ಅಂತಹ ಧಿಕ್ಕಾರಿಗಳಿಗಾಗಿ ಖಂಡಿತ ನಾವು ಭುಗಿಲೇಳುವ ಬೆಂಕಿಯನ್ನು ತಯಾರಿಸಿಟ್ಟಿರುವೆವು