Back to Languages

Kannada - Chapter 48 - Al-Fath

Translation by Abdussalam Puthige — Permalink

Verse 14 — Surah Al-Fath 48:14

ಆಕಾಶಗಳ ಹಾಗೂ ಭೂಮಿಯ ಆಧಿಪತ್ಯವು ಅಲ್ಲಾಹನಿಗೆ ಸೇರಿದೆ. ಅವನು ತಾನಿಚ್ಚಿಸಿದವರನ್ನು ಕ್ಷಮಿಸುತ್ತಾನೆ ಹಾಗೂ ತಾನಿಚ್ಛಿಸಿದವರನ್ನು ಶಿಕ್ಷಿಸುತ್ತಾನೆ. ಅವನು ಕ್ಷಮಿಸುವವನೂ ಕರುಣೆ ತೋರುವವನೂ ಆಗಿದ್ದಾನೆ