Back to Languages

Kannada - Chapter 48 - Al-Fath

Translation by Abdussalam Puthige — Permalink

Verse 18 — Surah Al-Fath 48:18

(ದೂತರೇ,) ಮರದ ಕೆಳಗೆ, ನಿಮ್ಮೊಂದಿಗೆ ಪ್ರಮಾಣ ಮಾಡುತ್ತಿದ್ದ ವಿಶ್ವಾಸಿಗಳಿಂದ ಅಲ್ಲಾಹನು ಖಂಡಿತ ಸಂತುಷ್ಟನಾದನು. ಅವರ ಮನಸ್ಸುಗಳಲ್ಲಿ ಏನಿತ್ತೆಂಬುದನ್ನು ಅವನು ಬಲ್ಲನು. ಅವನು ಅವರಿಗೆ ನೆಮ್ಮದಿಯನ್ನು ಇಳಿಸಿಕೊಟ್ಟನು ಹಾಗೂ ಅವರಿಗೆ ಒಂದು ಶೀಘ್ರ ವಿಜಯದ ಪುರಸ್ಕಾರವನ್ನು ದಯಪಾಲಿಸಿದನು