Back to Languages

Kannada - Chapter 48 - Al-Fath

Translation by Abdussalam Puthige — Permalink

Verse 2 — Surah Al-Fath 48:2

ಅಲ್ಲಾಹನು ನಿಮಗಾಗಿ ನಿಮ್ಮ ಹಿಂದಿನ ಹಾಗೂ ಮುಂದಿನ ಪಾಪಗಳನ್ನು ಕ್ಷಮಿಸಿ, ನಿಮ್ಮ ಪಾಲಿಗೆ ತನ್ನ ಅನುಗ್ರಹಗಳನ್ನು ಸಂಪೂರ್ಣಗೊಳಿಸಿ ನಿಮ್ಮನ್ನು ಸ್ಥಿರವಾದ ಸನ್ಮಾರ್ಗದಲ್ಲಿ ಮುನ್ನಡೆಸಲಿದ್ದಾನೆ