Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 48 - Al-Fath
Translation by Abdussalam Puthige — Permalink
Verse 22 — Surah Al-Fath 48:22
ಒಂದು ವೇಳೆ ಧಿಕ್ಕಾರಿಗಳು ನಿಮ್ಮ ವಿರುದ್ಧ ಯುದ್ಧ ಮಾಡಿದ್ದರೆ ಅವರು ಬೆನ್ನು ತಿರುಗಿಸಿ ಓಡಬೇಕಾಗುತ್ತಿತ್ತು ಮತ್ತು ಅವರಿಗೆ ರಕ್ಷಕರಾಗಲಿ ಸಹಾಯಕರಾಗಲಿ ಯಾರೂ ಸಿಗುತ್ತಿರಲಿಲ್ಲ