Back to Languages

Kannada - Chapter 48 - Al-Fath

Translation by Abdussalam Puthige — Permalink

Verse 5 — Surah Al-Fath 48:5

ಅವನು ವಿಶ್ವಾಸಿ ಪುರುಷರು ಹಾಗೂ ವಿಶ್ವಾಸಿ ಸ್ತ್ರೀಯರನ್ನು, ತಳದಲ್ಲಿ ನದಿಗಳು ಹರಿಯುವಂತಹ ಸ್ವರ್ಗ ತೋಟಗಳೊಳಗೆ ಸೇರಿಸುವನು. ಅಲ್ಲಿ ಅವರು ಸದಾಕಾಲ ಇರುವರು. ಮತ್ತು ಅವನು ಅವರಿಂದ ಅವರ ಪಾಪಗಳನ್ನು ನಿವಾರಿಸುವನು. ಅಲ್ಲಾಹನ ಬಳಿ ಇದು ಮಹಾ ವಿಜಯವಾಗಿದೆ