Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 100 — Surah Al-Maidah 5:100

ವಿಶ್ವಾಸಿಗಳೇ, ನಿಮಗೆ ತಿಳಿಸಿದರೆ ನಿಮಗೆ ಕೆಟ್ಟದೆನಿಸುವಂತಹ ವಿಷಯಗಳ ಕುರಿತು ಪ್ರಶ್ನಿಸಬೇಡಿ. ಕುರ್‌ಆನ್ ಇಳಿಯುತ್ತಿರುವ ವೇಳೆ ನೀವು ಅಂತಹ ವಿಷಯಗಳನ್ನು ಕೇಳಿದರೆ ಅವುಗಳನ್ನು ನಿಮಗೆ ತಿಳಿಸಲಾಗುವುದು. ಅಲ್ಲಾಹನು ಅವುಗಳನ್ನು ಕ್ಷಮಿಸಿರುವನು. ಅಲ್ಲಾಹನಂತು ತುಂಬಾ ಕ್ಷಮಾಶೀಲನೂ ಸಂಯಮಿಯೂ ಆಗಿದ್ದಾನೆ