Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 5 - Al-Maidah
Translation by Abdussalam Puthige — Permalink
Verse 101 — Surah Al-Maidah 5:101
ನಿಮಗಿಂತ ಹಿಂದಿನ ಜನಾಂಗಗಳೂ ಅಂತಹ ಪ್ರಶ್ನೆಗಳನ್ನು ಕೇಳಿದ್ದರು. ಆದರೆ ಆ ಬಳಿಕ ಅವರು ಅದನ್ನು (ಸತ್ಯವನ್ನು) ಧಿಕ್ಕರಿಸುವವರಾದರು