Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 102 — Surah Al-Maidah 5:102

ಬಹೀರಃ, ಸಾಯಿಬಃ, ವಸೀಲಾ ಮತ್ತು ಹಾಮ್ – ಇವರ ಪೈಕಿ ಯಾರನ್ನೂ ಅಲ್ಲಾಹನು (ಪೂಜ್ಯರಾಗಿ) ನೇಮಿಸಿಲ್ಲ. ನಿಜವಾಗಿ ಧಿಕ್ಕಾರಿಗಳು ಅಲ್ಲಾಹನ ಮೇಲೆ ಆರೋಪಗಳನ್ನು ಹೊರಿಸುತ್ತಾರೆ. ಅವರಲ್ಲಿ ಹೆಚ್ಚಿನವರು ಆಲೋಚಿಸುವುದಿಲ್ಲ