Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 103 — Surah Al-Maidah 5:103

ಅಲ್ಲಾಹನು ಇಳಿಸಿಕೊಟ್ಟಿರುವ ಸಂದೇಶದೆಡೆಗೆ ಮತ್ತು ದೇವದೂತರೆಡೆಗೆ ಬನ್ನಿರಿ ಎಂದು ಅವರೊಡನೆ ಹೇಳಿದಾಗ ಅವರು, ‘‘ನಾವು ನಮ್ಮ ಪೂರ್ವಜರನ್ನು ಯಾವ ದಾರಿಯಲ್ಲಿ ಕಂಡಿರುವೆವೋ, ಅದುವೇ ನಮಗೆ ಸಾಕು’’ ಎನ್ನುತ್ತಾರೆ. ಅವರ ಪೂರ್ವಜರು ಏನನ್ನೂ ಅರಿಯದವರು ಹಾಗೂ ಸನ್ಮಾರ್ಗ ಪಡೆಯದವರಾಗಿದ್ದರೂ (ಅವರಿಗೆ ಆ ದಾರಿ ಸಾಕೇ)