Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 108 — Surah Al-Maidah 5:108

ಅಲ್ಲಾಹನು ಎಲ್ಲ ದೂತರನ್ನು ಒಂದೆಡೆ ಸೇರಿಸುವ ದಿನ, ಅವರೊಡನೆ, ‘‘ನಿಮಗೇನು ಉತ್ತರ ಸಿಕ್ಕಿತು?’’ ಎಂದು ಕೇಳುವನು. ಅವರು ‘‘ನಮಗೆ ತಿಳಿಯದು. ನೀನಂತು ಎಲ್ಲ ಗುಪ್ತ ವಿಚಾರಗಳನ್ನು ಖಚಿತವಾಗಿ ಬಲ್ಲವನಾಗಿರುವೆ’’ ಎನ್ನುವರು