Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 110 — Surah Al-Maidah 5:110

ನಾನು ಹವಾರಿಗಳಿಗೆ (ಈಸಾರ ಶಿಷ್ಯರಿಗೆ), ನನ್ನಲ್ಲೂ ನನ್ನ ದೂತರಲ್ಲೂ ನಂಬಿಕೆ ಇಡಿರಿ ಎಂಬ ದಿವ್ಯ ಸಂದೇಶವನ್ನು ಕಳಿಸಿದಾಗ ಅವರು ‘‘ನಾವು ನಂಬಿದೆವು. ನೀನು ಸಾಕ್ಷಿಯಾಗಿರು, ಖಂಡಿತವಾಗಿಯೂ ನಾವು ಮುಸ್ಲಿಮರಾದೆವು’’ ಎಂದಿದ್ದರು