Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 111 — Surah Al-Maidah 5:111

(ಮುಂದೆ) ಹವಾರಿಗಳು ‘‘ಓ ಮರ್ಯಮರ ಪುತ್ರ ಈಸಾ, ಆಕಾಶದಿಂದ ನಮಗೊಂದು ಭೋಜನ ತುಂಬಿದ ತಟ್ಟೆಯನ್ನು ಇಳಿಸಿಕೊಡಲು ನಿಮ್ಮ ಒಡೆಯನಿಗೆ ಸಾಧ್ಯವೆ?’’ ಎಂದು ಕೇಳಿದಾಗ ಅವರು (ಈಸಾ) ‘‘ನೀವು ಸತ್ಯದಲ್ಲಿ ನಂಬಿಕೆ ಉಳ್ಳವರಾಗಿದ್ದರೆ, ಅಲ್ಲಾಹನಿಗೆ ಅಂಜುತ್ತಲಿರಿ’’ ಎಂದರು