‘‘ನೀನು ನನಗೆ ಆದೇಶಿಸಿರುವುದರ ಹೊರತು ಬೇರೇನನ್ನೂ ನಾನು ಅವರಿಗೆ ಹೇಳಿಲ್ಲ. – ನನ್ನ ಒಡೆಯನೂ ನಿಮ್ಮ ಒಡೆಯನೂ ಅಗಿರುವ ಅಲ್ಲಾಹನನ್ನೇ ಆರಾಧಿಸಿರಿ (ಎಂದಷ್ಟೇ ನಾನು ಹೇಳಿದ್ದೆ). ನಾನು ಅವರ ನಡುವೆ ಇದ್ದಷ್ಟು ಕಾಲ ಅವರ ವಿಷಯದಲ್ಲಿ ನಾನೇ ಸಾಕ್ಷಿಯಾಗಿದ್ದೆ. ತರುವಾಯ ನೀನು ನನ್ನನ್ನು ಮೇಲೆತ್ತಿಕೊಂಡ ಬಳಿಕ ನೀನೇ ಅವರ ಮೇಲ್ವಿಚಾರಕನಾಗಿದ್ದೆ. ನೀನಂತೂ ಪ್ರತಿಯೊಂದು ವಿಷಯಕ್ಕೂ ಸಾಕ್ಷಿಯಾಗಿರುವೆ’’