Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 119 — Surah Al-Maidah 5:119

ಆಕಾಶಗಳ ಹಾಗೂ ಭೂಮಿಯ ಮತ್ತು ಅವುಗಳ ನಡುವೆ ಇರುವ ಎಲ್ಲವುಗಳ ಮಾಲಕತ್ವವು ಅಲ್ಲಾಹನಿಗೆ ಸೇರಿದೆ. ಅವನಂತು ಎಲ್ಲವನ್ನೂ ಮಾಡಬಲ್ಲನು