Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 14 — Surah Al-Maidah 5:14

ಗ್ರಂಥದವರೇ, (ಇದೀಗ) ನಿಮ್ಮ ಬಳಿಗೆ ನಮ್ಮ ದೂತರು ಬಂದಿದ್ದಾರೆ. ಗ್ರಂಥದಲ್ಲಿನ, ನೀವು ಅಡಗಿಸಿಟ್ಟಿದ್ದ ಹಲವು ವಿಷಯಗಳನ್ನು ಅವರು ನಿಮಗೆ ಸ್ಪಷ್ಟ ಪಡಿಸುತ್ತಿದ್ದಾರೆ ಮತ್ತು (ನಿಮ್ಮ ತಪ್ಪುಗಳಲ್ಲಿ) ಹೆಚ್ಚಿನವುಗಳನ್ನು ಅವರು ಕ್ಷಮಿಸುತ್ತಿದ್ದಾರೆ. ನಿಜಕ್ಕೂ ನಿಮ್ಮ ಬಳಿಗೆ ಅಲ್ಲಾಹನ ವತಿಯಿಂದ ಒಂದು ಪ್ರಕಾಶ ಮತ್ತು ಬಹಳ ಸ್ಪಷ್ಟವಾದ ಒಂದು ಗ್ರಂಥವು ಬಂದಿದೆ