Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 20 — Surah Al-Maidah 5:20

ನನ್ನ ಜನಾಂಗದವರೇ, ಅಲ್ಲಾಹನು ನಿಮಗೆಂದೇ ಬರೆದಿಟ್ಟಿರುವ ಪಾವನ ನೆಲವನ್ನು ಪ್ರವೇಶಿಸಿರಿ, ಬೆನ್ನು ತಿರುಗಿಸಿ ಹಿಂದಿರುಗಬೇಡಿ – ಅನ್ಯಥಾ ನೀವು ಸೋತವರಾಗಿ ಮರಳುವಿರಿ