Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 21 — Surah Al-Maidah 5:21

ಅವರು ಹೇಳಿದರು; ಓ ಮೂಸಾ, ಅಲ್ಲಿ ತುಂಬಾ ಬಲಿಷ್ಠರ ಒಂದು ಜನಾಂಗವಿದೆ. ಅವರು ಅಲ್ಲಿಂದ ಹೊರಟು ಹೋಗುವ ತನಕ ನಾವು ಆ ನಾಡನ್ನು ಪ್ರವೇಶಿಸಲಾರೆವು. ಅವರು ಅಲ್ಲಿಂದ ಹೊರಟು ಹೋದರೆ ಮಾತ್ರ, ನಾವು ಖಂಡಿತ ಅಲ್ಲಿಗೆ ಪ್ರವೇಶಿಸುವೆವು