Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 24 — Surah Al-Maidah 5:24

ಅವರು (ಮೂಸಾ) ಹೇಳಿದರು ; ನನ್ನೊಡೆಯಾ, ನನಗಂತೂ ನನ್ನ ಹಾಗೂ ನನ್ನ ಸಹೋದರನ ಹೊರತು ಬೇರೆ ಯಾರ ಮೇಲೂ ನಿಯಂತ್ರಣವಿಲ್ಲ. ನೀನು ನಮ್ಮನ್ನು ಹಾಗೂ ಈ ಅವಿಧೇಯ ಜನಾಂಗವನ್ನು ಪ್ರತ್ಯೇಕಿಸಿಬಿಡು